ನವದೆಹಲಿ : ಭಾರತ ಇಂದು ತನ್ನ 79 ನೇ ಸ್ವಾತಂತ್ರ್ಯ ದಿನವನ್ನು ಪೂರ್ಣ ದೇಶಭಕ್ತಿಯ ಉತ್ಸಾಹದಿಂದ ಆಚರಿಸುತ್ತಿದೆ. 1947 ರಲ್ಲಿ ಕೊನೆಗೊಂಡ 200 ವರ್ಷಗಳ ಬ್ರಿಟಿಷ್ ವಸಾಹತುಶಾಹಿ ಆಳ್ವಿಕೆಯಿಂದ ರಾಷ್ಟ್ರವು ಸ್ವಾತಂತ್ರ್ಯ ಪಡೆದ ದಿನವನ್ನು ಈ ದಿನ ಸ್ಮರಿಸುತ್ತದೆ.
ಸ್ವಾತಂತ್ರ್ಯ ದಿನದ ಪ್ರಯುಕ್ತ ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ ನೆರವೇರಿಸಿದ್ದಾರೆ.12 ನೇ ಬಾರಿಗೆ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ ಗೌರವ ಸಲ್ಲಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ತಮ್ಮ ಎಕ್ಸ್ ಹ್ಯಾಂಡಲ್ ಮೂಲಕ ಶುಭಾಶಯಗಳನ್ನು ಸಲ್ಲಿಸುತ್ತಾ, “ಎಲ್ಲರಿಗೂ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು. ನಮ್ಮ ಸ್ವಾತಂತ್ರ್ಯ ಹೋರಾಟಗಾರರ ಕನಸುಗಳನ್ನು ನನಸಾಗಿಸಲು ಮತ್ತು ವಿಕ್ಷಿತ್ ಭಾರತವನ್ನು ನಿರ್ಮಿಸಲು ಈ ದಿನವು ಇನ್ನಷ್ಟು ಶ್ರಮಿಸಲು ನಮಗೆ ಸ್ಫೂರ್ತಿ ನೀಡಲಿ. ಜೈ ಹಿಂದ್!” ಎಂದು ಟ್ವೀಟ್ ಮಾಡಿದ್ದಾರೆ.
#WATCH | Prime Minister Narendra Modi arrives at the ramparts of the Red Fort to lead the nation in celebrating #IndependenceDay
— ANI (@ANI) August 15, 2025
Video: DD pic.twitter.com/7nREMUqsqi
#WATCH | Delhi: Prime Minister Narendra Modi hoists the national flag at the Red Fort. #IndependenceDay
— ANI (@ANI) August 15, 2025
(Video Source: DD) pic.twitter.com/UnthwfL72O
Prime Minister Narendra Modi arrives at the Red Fort to lead the nation in celebrating #IndependenceDay
— ANI (@ANI) August 15, 2025
Pics: DD pic.twitter.com/nqJ6MMzIRF
#WATCH | Prime Minister Narendra Modi pays tribute to Mahatma Gandhi at Rajghat, in Delhi, on #IndependenceDay
— ANI (@ANI) August 15, 2025
(Video: DD) pic.twitter.com/3ecTwDdQXB