BREAKING : 79ನೇ ಸ್ವಾತಂತ್ರ್ಯ ದಿನಾಚರಣೆ : ‘ಕಾವೇರಿ’ ನಿವಾಸದಲ್ಲಿ ಧ್ವಜಾರೋಹಣ ನೆರವೇರಿಸಿದ CM ಸಿದ್ದರಾಮಯ್ಯ

ಬೆಂಗಳೂರು : ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ಮಾಡುವ ಮುನ್ನ ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿದರು.

79ನೇ ಸ್ವಾತಂತ್ರ್ಯ ದಿನದ ಅಂಗವಾಗಿ ಇಂದು ನನ್ನ ಅಧಿಕೃತ ನಿವಾಸ ಕಾವೇರಿಯಲ್ಲಿ ಧ್ವಜಾರೋಹಣ ನೆರವೇರಿಸಿ, ನಾಡಬಂಧುಗಳಿಗೆ ಸ್ವಾತಂತ್ರ್ಯೋತ್ಸವದ ಶುಭ ಕೋರಿದ್ದಾರೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read