HomeLatest NewsBIG NEWS: ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಗ್ರಾಮ ಪಂಚಾಯತ್ ಅಧಿಕಾರಿಗಳು, ಪೊಲೀಸರಿಗೆ SIT ನೋಟಿಸ್

BIG NEWS: ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಗ್ರಾಮ ಪಂಚಾಯತ್ ಅಧಿಕಾರಿಗಳು, ಪೊಲೀಸರಿಗೆ SIT ನೋಟಿಸ್

ಮಂಗಳೂರು: ಧರ್ಮಸ್ಥಳದ ವಿವಿಧೆಡೆ ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ದೂರುದಾರ ತಪ್ಪೊಪ್ಪಿಗೆ ಹೇಳಿಕೆ ನೀಡಿರುವ ಪ್ರಕರಣ ಸಂಬಂಧ ಅಂತಿಮ ಹಂತದ ತನಿಖೆ ನಡೆಸುತ್ತಿರುವ ಎಸ್ ಐಟಿ ತಂಡ, ಹಲವರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ನಡೆಸುತ್ತಿದೆ.

1995ರಿಂದ 2014ರವರೆಗೆ ಕರ್ತವ್ಯ ನಿರ್ವಹಿಸಿರುವ ಗ್ರಾಮ ಪಂಚಾಯಿತಿ ಅಧಿಕಾರಿಗಳು, ಪೊಲೀಸರಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಿದೆ. ಯುಡಿಆರ್ ಪ್ರಕರಣದ ವೇಳೆ ಮಹಜರಿನಲ್ಲಿ ಅಧಿಕಾರಿಗಳು ಸಹಿ ಹಾಕಿದ್ದಾರೆ. ಧರ್ಮಸ್ಥಳ ಹೊರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಪೊಲೀಸರ ವಿಚಾರಣೆ ನಡೆಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಸ್ ಐಟಿ ನೋಟಿಸ್ ಹಿನ್ನೆಲೆಯಲ್ಲಿ ಎಲ್ಲರೂ ವಿಚಾರಣೆಗೆ ಹಾಜರಾಗಿ ತನಿಖೆಗೆ ಸಹಕಾರ ನೀಡುತ್ತಿದ್ದಾರೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular