ಬೆಂಗಳೂರು : ಧರ್ಮಸ್ಥಳ ಕೇಸ್ ಗೆ ಸಂಬಂಧಿಸಿದಂತೆ ‘ಯೂಟ್ಯೂಬರ್ಸ್’ಗಳ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆಗ್ರಹಿಸಿದ್ದಾರೆ.
ಧರ್ಮಸ್ಥಳದ ಕುರಿತು ನಡೆಯುತ್ತಿರುವ ಅಪಪ್ರಚಾರದಿಂದ ಭಕ್ತರು ಆತಂಕಕ್ಕೀಡಾಗಿದ್ದಾರೆ. ಗೃಹ ಸಚಿವರು ಎಸ್‌ಐಟಿ ತನಿಖೆಯ ಕುರಿತು ಮಧ್ಯಂತರ ವರದಿ ನೀಡಬೇಕು. ರಾಜ್ಯ ಸರ್ಕಾರ ಹಿಂದೂ ಧಾರ್ಮಿಕ ನಂಬಿಕೆಗಳನ್ನು ಕೆಡಿಸುತ್ತಿರುವ ಯೂಟ್ಯೂಬರ್ಸ್‌ಗಳ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ಏಕೆ ನಡೆಸುತ್ತಿಲ್ಲ? ಎಂದು ಬಿ.ವೈ ವಿಜಯೇಂದ್ರ ಆಗ್ರಹಿಸಿದ್ದಾರೆ.
ಧರ್ಮಸ್ಥಳದ ಕುರಿತು ನಡೆಯುತ್ತಿರುವ ಅಪಪ್ರಚಾರದಿಂದ ಭಕ್ತರು ಆತಂಕಕ್ಕೀಡಾಗಿದ್ದಾರೆ. ಗೃಹ ಸಚಿವರು ಎಸ್‌ಐಟಿ ತನಿಖೆಯ ಕುರಿತು ಮಧ್ಯಂತರ ವರದಿ ನೀಡಬೇಕು. ರಾಜ್ಯ ಸರ್ಕಾರ ಹಿಂದೂ ಧಾರ್ಮಿಕ ನಂಬಿಕೆಗಳನ್ನು ಕೆಡಿಸುತ್ತಿರುವ ಯೂಟ್ಯೂಬರ್ಸ್‌ಗಳ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ಏಕೆ ನಡೆಸುತ್ತಿಲ್ಲ?
— BJP Karnataka (@BJP4Karnataka) August 18, 2025
– ಶ್ರೀ @BYVijayendra ,… pic.twitter.com/gSZ9755YFF
You Might Also Like
TAGGED:ಧರ್ಮಸ್ಥಳ ಕೇಸ್