ಬೆಂಗಳೂರು : ಬೆಂಗಳೂರಲ್ಲಿ ಹಿಟ್ & ರನ್ ಗೆ ಮತ್ತೊಂದು ಬಲಿಯಾಗಿದ್ದು, ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವನ್ನಪ್ಪಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಈ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ವ್ಯಕ್ತಿ ಬಾಲು ಎಂಬುವವರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿದ್ದು, ಪರಿಣಾಮ ಸ್ಥಳದಲ್ಲೇ ಅವರು ಮೃತಪಟ್ಟಿದ್ದಾರೆ. ಈ ಸಂಬಂಧ ದೊಡ್ಡಬಳ್ಳಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
You Might Also Like
TAGGED:ಹಿಟ್ & ರನ್