ಶಿವಮೊಗ್ಗ : ಆಗಸ್ಟ್ 19 ರಂದು ಸಂಜೆ 6.51 ರಿಂದ 7.30 ರವರೆಗೆ ‘ಹಲೋ ಆಕಾಶವಾಣಿ” ನೇರ ಫೋನ್ ಇನ್ ಕಾರ್ಯಕ್ರಮ ಆಕಾಶವಾಣಿ ಭದ್ರಾವತಿಯಿಂದ ಪ್ರಸಾರವಾಗಲಿದ್ದು, ಅಡಕೆ ಬೆಳೆಯಲ್ಲಿ ಕಂಡು ಬರುವ ರೋಗ ಮತ್ತು ಕೀಟಗಳ ನಿರ್ವಹಣೆ ಕುರಿತು ಫೋನ್ ಇನ್ ನೇರ ಪ್ರಸಾರದಲ್ಲಿ ಯತೀರಾಜ್. ಕೆ. ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಜಿಲ್ಲಾ ಪಂಚಾಯತ್ ತರೀಕೆರೆ ಇವರು ಮಾಹಿತಿ ನೀಡುತ್ತಾರೆ. ಫೋನ್ ಮಾಡಲು ದೂರವಾಣಿ ಸಂಖ್ಯೆ: 08282-270282, 270283 (ವಾಟ್ಸಪ್ ಮೆಸೆಜ್ ಮಾಡಲು ದೂರವಾಣಿ ಸಂಖ್ಯೆ: 9481572600).
You Might Also Like
TAGGED:ಅಡಿಕೆ ಬೆಳೆ