ಬೆಂಗಳೂರು : ರಾಜ್ಯ ಸರ್ಕಾರ ‘S.T’ ಸಮುದಾಯಕ್ಕೆ ಗುಡ್ ನ್ಯೂಸ್ ನೀಡಿದ್ದು, ಗಂಗಾ ಕಲ್ಯಾಣ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಿದೆ.
ಭೂ ಒಡೆತನ ಯೋಜನೆ, ಸೇರಸಾಲ ಯೋಜನೆ, ಗಂಗಾ ಕಲ್ಯಾಣ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹರು ಈ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಬಹುದಾಗಿದೆ.
2023-24 , 2024-25 ಸಾಲಿನಲ್ಲಿ ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಿರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 17 ಕೊನೆಯ ದಿನವಾಗಿದೆ.

