ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) MBA, MCA, ME, MTech M.Arch ಕೋರ್ಸ್ ಗಳ ಪ್ರವೇಶಕ್ಕೆ ಸಂಬಂಧಿಸಿದಂತೆ PGCET ಫಲಿತಾಂಶ ಪ್ರಕಟಿಸಿದ್ದು, ಮುಂದಿನ ಪ್ರಕ್ರಿಯೆ ಮೇಲೆ ಗಮನಹರಿಸುವುದು.
ಅಭ್ಯರ್ಥಿಗಳು ಆನ್ ಲೈನ್ ಅರ್ಜಿಯಲ್ಲಿ ದಾಖಲಿಸಿರುವ ಮಾಹಿತಿಯನ್ನು ಆಧರಿಸಿ ಕ್ಲೇಮ್ ಸ್ಲಿಪ್ ಅನ್ನು ಆ.20ರಂದು ಬಿಡುಗಡೆ ಮಾಡಲಾಗುವುದು. ಅಭ್ಯರ್ಥಿಗಳು ಡೌನ್‌ಲೋಡ್ ಮಾಡಿಕೊಂಡು, ಆ ಪ್ರಕಾರ ಮೂಲ ದಾಖಲೆಗಳನ್ನು ಸಿದ್ಧತೆ ಮಾಡಿಟ್ಟುಕೊಳ್ಳಬೇಕು. ನಂತರ ಪ್ರವೇಶ ಸಂದರ್ಭದಲ್ಲಿ ಅವುಗಳನ್ನು ಕಾಲೇಜಿಗೆ ಸಲ್ಲಿಸಬೇಕು.
ಎಂಬಿಎ, ಎಂಸಿಎ ಗೆ ಮಾತ್ರ ಅನ್ವಯವಾಗುವ ಹಾಗೆ ವಿಶೇಷ ವರ್ಗ, ಮಾಜಿ ಸೈನಿಕರು ಪ್ರಮಾಣ ಪತ್ರಗಳನ್ನು ಆ.22ರಂದು ಕೆಇಎ ಕಚೇರಿಯಲ್ಲಿ ಸಲ್ಲಿಸಬೇಕು ಎಂದು ತಿಳಿಸಲಾಗಿದೆ.
#PGCET: MBA, MCA, ME, MTech M.Arch ಕೋರ್ಸ್ ಗಳ ಪ್ರವೇಶಕ್ಕೆ ಸಂಬಂಧಿಸಿದಂತೆ PGCET ಫಲಿತಾಂಶ ಪ್ರಕಟಿಸಿದ್ದು, ಮುಂದಿನ ಪ್ರಕ್ರಿಯೆ ಮೇಲೆ ಗಮನಹರಿಸುವುದು.
— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) August 19, 2025
ಅಭ್ಯರ್ಥಿಗಳು ಆನ್ ಲೈನ್ ಅರ್ಜಿಯಲ್ಲಿ ದಾಖಲಿಸಿರುವ ಮಾಹಿತಿಯನ್ನು ಆಧರಿಸಿ ಕ್ಲೇಮ್ ಸ್ಲಿಪ್ ಅನ್ನು ಆ.20ರಂದು ಬಿಡುಗಡೆ ಮಾಡಲಾಗುವುದು. ಅಭ್ಯರ್ಥಿಗಳು ಡೌನ್‌ಲೋಡ್ ಮಾಡಿಕೊಂಡು, ಆ… pic.twitter.com/xf9eiceHy9