HomeLatest NewsBIG UPDATE : ಚಿತ್ರದುರ್ಗದಲ್ಲಿ ಕಾಲೇಜು ವಿದ್ಯಾರ್ಥಿನಿ ವರ್ಷಿತಾ ಕೊಲೆ ಕೇಸ್’ಗೆ ಬಿಗ್ ಟ್ವಿಸ್ಟ್ :...

BIG UPDATE : ಚಿತ್ರದುರ್ಗದಲ್ಲಿ ಕಾಲೇಜು ವಿದ್ಯಾರ್ಥಿನಿ ವರ್ಷಿತಾ ಕೊಲೆ ಕೇಸ್’ಗೆ ಬಿಗ್ ಟ್ವಿಸ್ಟ್ : ಆರೋಪಿ ಅರೆಸ್ಟ್.!

ಚಿತ್ರದುರ್ಗ : ಚಿತ್ರದುರ್ಗದಲ್ಲಿ ಕಾಲೇಜು ವಿದ್ಯಾರ್ಥಿನಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು,  ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೇರಹಟ್ಟಿ ಮೂಲದ ವರ್ಷಿತಾ (19) ಕೊಲೆಯಾದ ವಿದ್ಯಾರ್ಥಿನಿ.  ಆರೋಪಿ ಚೇತನ್ ಎಂಬಾತ ವಿದ್ಯಾರ್ಥಿನಿಯನ್ನು ಕೊಲೆ ಮಾಡಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ.

ಕ್ಯಾನ್ಸರ್ ಮೂರನೇ ಹಂತದಲ್ಲಿರುವ ಯುವಕ ಚೇತನ್ ವರ್ಷಿತಾಳನ್ನು ಇಷ್ಟಪಡುತ್ತಿದ್ದನು. ವರ್ಷಿತಾ ಬೇರೆ ಹುಡುಗನ ಜೊತೆ ಇರುವುದನ್ನು ನೋಡಿದ ಚೇತನ್ ಗಲಾಟೆ ಮಾಡಿ ವರ್ಷಿತಾಳನ್ನ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಸಿಟ್ಟಿನಿಂದ ವರ್ಷಿತಾ ಮೇಲೆ ಹಲ್ಲೆ ನಡೆಸಲಾಗಿದ್ದು, ಆಕೆ ಕೆಳಗೆ ಬಿದ್ದು ಮೃತಪಟ್ಟಿದ್ದಾಳೆ. ನಂತರ ಯುವಕ ಚೇತನ್ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ ಎಂದು ತಿಳಿದು ಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular