HomeLatest Newsಆ.27 ರಿಂದ ಸೆ.15ರವರೆಗೆ ಕಲರ್ ಪೇಪರ್ ಬ್ಲಾಸ್ಟಿಂಗ್, ಸಿಡಿಮದ್ದು ನಿಷೇಧ

ಆ.27 ರಿಂದ ಸೆ.15ರವರೆಗೆ ಕಲರ್ ಪೇಪರ್ ಬ್ಲಾಸ್ಟಿಂಗ್, ಸಿಡಿಮದ್ದು ನಿಷೇಧ

ಗಣಪತಿ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬಗಳ ಸಂದರ್ಭದಲ್ಲಿ ಆ.27 ರಿಂದ ಸೆ.15ರವರೆಗೆ ಕಲರ್ ಪೇಪರ್ ಬ್ಲಾಸ್ಟಿಂಗ್, ಸಿಡಿಮದ್ದು ನಿಷೇಧಿಸಲಾಗಿದೆ.

ಗಣಪತಿ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ಜಿಲ್ಲೆಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಶಿವಮೊಗ್ಗ ನಗರ ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ ದಿನಾಂಕ:27-08-2025 ರಿಂದ 15-09-2025 ರವರೆಗೆ ಜಿಲ್ಲೆಯಾದ್ಯಂತ ಕಲರ್ ಪೇಪರ್ ಬ್ಲಾಸ್ಟಿಂಗ್. ಸಿಡಿಮದ್ದು ಸಿಡಿಸುವುದನ್ನು ನಿಷೇಧಗೊಳಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular