HomeLatest Newsಗಣೇಶ ಹಾಗೂ ಈದ್ ಮಿಲಾದ್ ಹಬ್ಬ : ಆ.27 ರಿಂದ ಸೆ.15ರವರೆಗೆ ಕಲರ್ ಪೇಪರ್ ಬ್ಲಾಸ್ಟಿಂಗ್...

ಗಣೇಶ ಹಾಗೂ ಈದ್ ಮಿಲಾದ್ ಹಬ್ಬ : ಆ.27 ರಿಂದ ಸೆ.15ರವರೆಗೆ ಕಲರ್ ಪೇಪರ್ ಬ್ಲಾಸ್ಟಿಂಗ್ /ಸಿಡಿಮದ್ದು ನಿಷೇಧ

ಶಿವಮೊಗ್ಗ : ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬಗಳ ಸಂದರ್ಭದಲ್ಲಿ ಮುಂಜಾಗ್ರತ ಕ್ರಮವಾಗಿ ಜಿಲ್ಲೆಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಶಿವಮೊಗ್ಗ ನಗರ ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ ದಿನಾಂಕ:27-08-2025 ರಿಂದ 15-09-2025 ರವರೆಗೆ ಜಿಲ್ಲೆಯಾದ್ಯಂತ ಕಲರ್ ಪೇಪರ್ ಬ್ಲಾಸ್ಟಿಂಗ್. ಸಿಡಿಮದ್ದು ಸಿಡಿಸುವುದನ್ನು ನಿಷೇಧಗೊಳಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆಯವರು ಆದೇಶಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular