BREAKING : ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ :  ಗಿರೀಶ್ ಮಟ್ಟಣ್ಣನವರ್ ಸೇರಿ ಮೂವರ ವಿರುದ್ಧ ‘FIR’ ದಾಖಲು.!

ಬೆಂಗಳೂರು : ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಹಿನ್ನೆಲೆ ಗಿರೀಶ್ ಮಟ್ಟಣ್ಣನವರ್ ಸೇರಿ ಮೂವರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಎಫ್ ಐ ಆರ್ (FIR) ದಾಖಲಾಗಿದೆ.

ದಕ್ಷಿಣ ಕನ್ನಡದ ಜಿಲ್ಲೆಯ ಬೆಳ್ತಂಗಡಿ ಠಾಣೆಯಲ್ಲಿ ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಟಿ. ಜಯಂತ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇರೆಗೆ ಬ್ರಹ್ಮಾವರ ಠಾಣೆಯ ಪೊಲೀಸ್ ಸಬ್ ಇನ್ಸ್ಟೆಪೆಕ್ಟರ್ ನೀಡಿದ ದೂರಿನ ಮೇರೆಗೆ ಗಿರೀಶ್ ಮಟ್ಟಣ್ಣನವರ್ ಸೇರಿ ಮೂವರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read