ಬೆಂಗಳೂರು : ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಗೆ ಬಾಂಬ್ ಬೆದರಿಕೆ ( Bomb Threat) ಇ-ಮೇಲ್ ಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಸಿಟಿ ಸಿವಿಲ್ ಕೋರ್ಟ್ ನ ಇ-ಮೇಲ್ ಐಡಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ನ್ಯಾಯಾಲಯದ ಆವರಣದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯೊಡ್ಡಲಾಗಿದೆ . ಈ ಹಿನ್ನೆಲೆ ಪೊಲೀಸರು ಅಲರ್ಟ್ ಆಗಿದ್ದು, ಶೋಧ ನಡೆಸಿದ್ದಾರೆ . ಈ ಕುರಿತು ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗಿದೆ.