ಬೆಂಗಳೂರು : ಆ.24 ರಂದು ವಿಚಾರಣೆಗೆ ಹಾಜರಾಗುವಂತೆ ಯೂಟ್ಯೂಬರ್ ಎಂ.ಡಿ ಸಮೀರ್ ಮನೆಗೆ ಪೊಲೀಸರು ನೋಟಿಸ್ ಅಂಟಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಯೂಟ್ಯೂಬರ್ ಎಂ.ಡಿ ಸಮೀರ್ ಮನೆಗೆ ಪೊಲೀಸರು ನೋಟಿಸ್ ಅಂಟಿಸಿದ್ದಾರೆ
ಬಳ್ಳಾರಿಯ ಕೌಲ್ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯ ಮನೆ ಹಾಗೂ ಬೆಂಗಳೂರಿನಲ್ಲಿರುವ ಮನೆಗೆ ಪೊಲೀಸರು ನೋಟಿಸ್ ಅಂಟಿಸಿ ಹೋಗಿದ್ದಾರೆ . ಧರ್ಮಸ್ಥಳದ ಬಗ್ಗೆ ಎಐ ವಿಡಿಯೋ ಸೃಷ್ಟಿಸಿ ಆಕ್ಷೇಪಾರ್ಹ ಹೇಳಿಕೆ ನೀಡಿದ ಬೆನ್ನಲ್ಲೇ ಸಮೀರ್ ವಿರುದ್ಧ ಹಲವು ದೂರು ದಾಖಲಾಗಿತ್ತು.
You Might Also Like
TAGGED:ಎಂ.ಡಿ ಸಮೀರ್