SHOCKING : ಪ್ರಚೋದನಕಾರಿ ಪೋಸ್ಟ್ : ವಕೀಲ ಜಗದೀಶ್ ವಿರುದ್ಧ ಬೆಂಗಳೂರಲ್ಲಿ ಮತ್ತೊಂದು ‘FIR’ ದಾಖಲು.!

ಬೆಂಗಳೂರು : ಪ್ರಚೋದನಕಾರಿ ಪೋಸ್ಟ್ ಹಾಕಿದ ಹಿನ್ನೆಲೆ ಬೆಂಗಳೂರಿನಲ್ಲಿ ವಕೀಲ ಜಗದೀಶ್ ವಿರುದ್ಧ ಮತ್ತೊಂದು ಎಫ್ ಐ ಆರ್ (FIR) ದಾಖಲಾಗಿದೆ.

ಬೆಂಗಳೂರಿನ ಸಿಸಿಬಿ ಸೈಬರ್ ಕ್ರೈಂ ಠಾಣೆಯಲ್ಲಿ ವಕೀಲ ಜಗದೀಶ್ ವಿರುದ್ಧ ಮತ್ತೊಂದು ಎಫ್ ಐ ಆರ್ ದಾಖಲಾಗಿದೆ.

ಮಾರ್ವಾಡಿ ಗೋ ಬ್ಯಾಕ್ ಎನ್ನುವ ರೀತಿ ಶಾಂತಿ ಕದಡುವ ಪ್ರಚೋದನಕಾರಿ ಪೋಸ್ಟ್ ಹಾಕಿದ ಆರೋಪದ ಮೇರೆಗೆ ಸೈಬರ್ ಕ್ರೈಂ ಠಾಣೆಯಲ್ಲಿ ವಕೀಲ ಜಗದೀಶ್ ವಿರುದ್ಧ ಮತ್ತೊಂದು ಎಫ್ ಐ ಆರ್ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read