BIG NEWS : ಕಲ್ಯಾಣ ಕರ್ನಾಟಕ – 371 (ಜೆ) ಅನುಷ್ಠಾನಕ್ಕಾಗಿ ಸಚಿವ ಪ್ರಿಯಾಂಕ್ ಖರ್ಗೆ ಅಧ್ಯಕ್ಷತೆಯಲ್ಲಿ ಉಪಸಮಿತಿ ರಚನೆ

ಬೆಂಗಳೂರು :   ನೇಮಕಾತಿಯಲ್ಲಿ ವಿಶೇಷ ಸ್ಥಾನಮಾನ ಹೊಂದಿರುವ ಕಲ್ಯಾಣ ಕರ್ನಾಟಕ – 371 (ಜೆ) ಅನುಷ್ಠಾನಕ್ಕಾಗಿ ಸಚಿವರಾದ ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಉಪಸಮಿತಿ ರಚಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಕಲ್ಯಾಣ ಕರ್ನಾಟಕ ನೇಮಕಾತಿಗೆ ಸಂಬಂಧಿಸಿದಂತೆ ನೇಮಕಾತಿ ಮತ್ತು ಮುಂಭಡ್ತಿಗಳಲ್ಲಿನ ಗೊಂದಲಗಳನ್ನು ಈ ಉಪಸಮಿತಿ ಪರಿಹರಿಸಲಿದೆ ಅವರು ವಿಧಾನ ಮಂಡಲದ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read