HomeLatest NewsBIG NEWS: ನೇಪಾಳ ಪೂರ್ವ ಭಾಗದಲ್ಲಿ ಭೂಕಂಪ: 4.4 ತೀವ್ರತೆ ದಾಖಲು

BIG NEWS: ನೇಪಾಳ ಪೂರ್ವ ಭಾಗದಲ್ಲಿ ಭೂಕಂಪ: 4.4 ತೀವ್ರತೆ ದಾಖಲು

ಕಠ್ಮಂಡು: ನೇಪಾಳದ ಪೂರ್ವ ಭಾಗದಲ್ಲಿ ಲಘು ಭೂಕಂಪ ಸಂಭವಿಸಿದೆ. 4.4ರಷ್ಟು ತೀವ್ರತೆ ದಾಖಲಾಗಿದೆ.

ರಾಷ್ಟ್ರೀಯ ಭೂಕಂಪ ಮೇಲ್ವಿಚಾರಣೆ ಮತ್ತು ಸಂಶೋಧನಾ ಕೇಂದ್ರ ಈ ಬಗ್ಗೆ ಮಾಹಿತಿ ನೀಡಿದೆ. ಮಾಘಂಗ್ ಪ್ರದೇಶದ ಸಂಖುವಸಭಾ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಲಘು ಭೂಕಂಪವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular