ಧರ್ಮಸ್ಥಳ : ಧರ್ಮಸ್ಥಳ ಪ್ರಕರಣದ ಮಾಸ್ಕ್ ಮ್ಯಾನ್ ಚಿನ್ನಯ್ಯ ಸಹೋದರ ತಾನಾಸಿಯನ್ನ ಎಸ್ ಐ ಟಿ ವಶಕ್ಕೆ ಪಡೆದಿದೆ ಎಂದು ತಿಳಿದು ಬಂದಿದೆ.
ಹೌದು, ಧರ್ಮಸ್ಥಳದಲ್ಲಿ ಶವ ಹೂತಿದ್ದೇನೆ ಎಂದು ಬುರುಡೆ ಬಿಟ್ಟಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನ ಎಸ್ ಐ ಟಿ 10 ದಿನ ತನ್ನ ವಶಕ್ಕೆ ಪಡೆದಿದೆ. ಈ ಬೆನ್ನಲ್ಲೇ ಚಿನ್ನಯ್ಯ ಸಹೋದರ ತಾನಾಸಿಯನ್ನ ಎಸ್ ಐ ಟಿ ವಶಕ್ಕೆ ಪಡೆದದುಕೊಂಡು ವಿಚಾರಣೆ ನಡೆಸುತ್ತಿದೆ ಎಂದು ತಿಳಿದು ಬಂದಿದೆ.
You Might Also Like
TAGGED:ಧರ್ಮಸ್ಥಳ ಕೇಸ್