HomeLatest NewsBREAKING: ಮಾಸ್ಕ್ ಮ್ಯಾನ್ ಚಿನ್ನಯ್ಯ ಅರೆಸ್ಟ್: ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮೊದಲ ಪ್ರತಿಕ್ರಿಯೆ

BREAKING: ಮಾಸ್ಕ್ ಮ್ಯಾನ್ ಚಿನ್ನಯ್ಯ ಅರೆಸ್ಟ್: ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮೊದಲ ಪ್ರತಿಕ್ರಿಯೆ

ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ಹೇಳಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು ಎಸ್ ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಈ ಬೆಳವಣಿಗೆ ಬೆನ್ನಲ್ಲೇ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮೊದಲ ಬಾರಿ ಪ್ರತಿಕ್ರಿಯೆ ನೀಡಿದ್ದಾರೆ.

ಧರ್ಮಸ್ಥಳದಲ್ಲಿ ಮಾತನಾಡಿದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ, ಈಗ ಒಂದೊಂದೇ ಸತ್ಯಗಳು ಹೊರ ಬರುತ್ತಿವೆ. ಇದರ ಬಗ್ಗೆ ನಾನು ಈಗ ಹೆಚ್ಚೇನೂ ಮಾತನಾಡುವುದಿಲ್ಲ. ಎಲ್ಲಾ ಆರೋಪಗಳು ತೊಳೆದು ಹೋದಂತಾಗಿದೆ ಎಂದು ತಿಳಿಸಿದ್ದಾರೆ.

ತನಿಖೆಯಿಂದ ಇನ್ನೂ ಎಲ್ಲಾ ವಿಚಾರಗಳು ಗೊತ್ತಾಗಲಿವೆ. ನಿಮ್ಮೆಲ್ಲರ ಪ್ರೀತಿ, ವಿಶ್ವಾಸ ಹೀಗೇಯೇ ಇರಲಿ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular