HomeLatest NewsBIG NEWS : ಬೆಂಗಳೂರಲ್ಲಿ 'ಟ್ರಾಫಿಕ್ ಫೈನ್' ಪಾವತಿಗೆ 50 % ರಿಯಾಯಿತಿ :...

BIG NEWS : ಬೆಂಗಳೂರಲ್ಲಿ ‘ಟ್ರಾಫಿಕ್ ಫೈನ್’ ಪಾವತಿಗೆ 50 % ರಿಯಾಯಿತಿ : 2 ದಿನದಲ್ಲಿ 7 ಕೋಟಿ ರೂ. ವಸೂಲಿ |Traffic fine

ಬೆಂಗಳೂರು : ನಗರದಲ್ಲಿ ಸಂಚಾರ ನಿಯಮ ಉಲ್ಲಂಘನೆ ಸಂಬಂಧ ಸಂಚಾರಿ ಇ-ಚಲನ್ ಮುಖಾಂತರ ದಾಖಲಾದ ಪ್ರಕರಣಗಳಲ್ಲಿ ಬಾಕಿ ದಂಡ ಪಾವತಿಗೆ ನೀಡಲಾಗಿರುವ ಶೇ.50ರಷ್ಟು ರಿಯಾಯಿತಿ ಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ.

2ನೇ ದಿನವಾದ ಭಾನುವಾರ 1.07 ಲಕ್ಷ ಪ್ರಕರಣಗಳಲ್ಲಿ 3.01 ಕೋಟಿ ರು. ದಂಡ ಸಂಗ್ರಹವಾಗಿದೆ. ಎರಡನೇ ದಿನ 1.07 ಲಕ್ಷ ಪ್ರಕರಣಗಳಲ್ಲಿ 3.01 ಕೋಟಿ ರು. ದಂಡ ಸಂಗ್ರಹವಾಗಿದೆ. ಮೊದಲ 1.48 ಲಕ್ಷ ಪ್ರಕರಣಗಳಲ್ಲಿ 4.18 ಕೋಟಿ ರು. ದಂಡ ಸಂಗ್ರಹವಾಗಿತ್ತು. ಈ ಎರಡೂ ದಿನಗಳಲ್ಲಿ ಒಟ್ಟು 2.56 ಲಕ್ಷ ಪ್ರಕರಣಗಳಲ್ಲಿ 7.19 ಕೋಟಿ ರು. ದಂಡ ಸಂಗ್ರಹವಾಗಿದೆ.

ರಾಜ್ಯ ಸರ್ಕಾರ ಸಂಚಾರ ನಿಯಮ ಉಲ್ಲಂಘನೆಗಳ ಹಳೇ ಪ್ರಕರಣಗಳಲ್ಲಿ ಬಾಕಿ ದಂಡ ಪಾವತಿಗೆ ಶೇ.50ರಷ್ಟು ರಿಯಾಯಿತಿ ನೀಡಿ ಆದೇಶಿಸಿದೆ. ಸೆ.19ರ ವರೆಗೆ ಈ 5.500 ರಿಯಾಯಿತಿಗೆ ಅವಕಾಶ ಕಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular