ಹಾವೇರಿ : ರಾಜ್ಯದಲ್ಲಿ ಮತ್ತೊಂದು ಭಯಾನಕ ಮರ್ಡರ್ ನಡೆದಿದ್ದು , ಹೆದ್ದಾರಿಯಲ್ಲೇ ಕತ್ತುಸೀಳಿ ಡ್ಯಾನ್ಸ್ ಮಾಸ್ಟರ್ ಓರ್ವನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಹಾವೇರಿ ಜಿಲ್ಲೆಯ ಮೋಟೆ ಬೆನ್ನೂರು ಎಂಬಲ್ಲಿ ಈ ಕೊಲೆ ನಡೆದಿದೆ. ಚಿತ್ರದುರ್ಗದ ಮೂಲದ ಲಿಂಗೇಶ್ ನನ್ನು ಬರ್ಬರವಾಗಿ ಕತ್ತು ಸೀಳಿ ಕೊಲೆ ಮಾಡಲಾಗಿದೆ.
ಕೊಲೆ ಮಾಡಿದ ದುಷ್ಕರ್ಮಿಗಳು ಶವದ ಬಳಿ ಚಾಕು, ಬಿಯರ್ ಬಾಟಲಿ ಎಸೆದು ಪರಾರಿಯಾಗಿದ್ದಾರೆ. ಬ್ಯಾಡಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
You Might Also Like
TAGGED:'ಡ್ಯಾನ್ಸ್ ಮಾಸ್ಟರ್