ಬೆಂಗಳೂರು : 50 % ರಿಯಾಯಿತಿ ದರದಲ್ಲಿ ಆನ್ ಲೈನ್ ನಲ್ಲಿ ‘ಟ್ರಾಫಿಕ್ ದಂಡ’ ಪಾವತಿಸಲು ಸಂಚಾರಿ ಪೊಲೀಸರು ಅವಕಾಶ ನೀಡಿದ್ದಾರೆ. ಟ್ರಾಫಿಕ್ ಫೈನ್ ಕಟ್ಟುವುದು ಹೇಗೆ..? ಈ ಕುರಿತು ಪೊಲೀಸರು ಮಾಹಿತಿ ಹಂಚಿಕೊಂಡಿದ್ದಾರೆ.
ನಿಮ್ಮ ಬಾಕಿ ದಂಡವನ್ನು ರಿಯಾಯಿತಿಯೊಂದಿಗೆ ಪಾವತಿ ಮಾಡುವ ವಿಧಾನ:
*ಈ ಕೆಳಗಿನ ಮೊಬೈಲ್ ಆಪ್ಗಳನ್ನು ಬಳಸಿ (ಪ್ಲೇ ಸ್ಟೋರ್ ಮತ್ತು ಆಪಲ್ ಸ್ಟೋರ್ನಲ್ಲಿ ಲಭ್ಯ):
ಕರ್ನಾಟಕ ರಾಜ್ಯ ಪೊಲೀಸ್ ಆಪ್
ಆಸ್ಟಮ್ (BTP/ಟ್ರಾಫಿಕ್ ಉಲ್ಲಂಘನೆ ವ್ಯವಸ್ಥೆ)
1.ನಿಮ್ಮ ವಾಹನದ ಸಂಖ್ಯೆಯನ್ನು ನಮೂದಿಸಿ.
- ನಿಮ್ಮ ವಾಹನದ ಫೋಟೋ/ವಿವರಗಳನ್ನು ಪರಿಶೀಲಿಸಿ.
- ರಿಯಾಯಿತಿಯೊಂದಿಗೆ ದಂಡವನ್ನು ಪಾವತಿಸಿ.
2.ಯಾವುದೇ ಸಂಚಾರ ಪೊಲೀಸ್ ಠಾಣೆಗೆ ಭೇಟಿ ನೀಡಿ ಮುಖೇನ ಪಾವತಿಸುವಿಕೆ. - ಸಂಚಾರ ನಿರ್ವಹಣಾ ಕೇಂದ್ರ (TMC)ಗೆ ಭೇಟಿ ನೀಡಿ:
ಮೊದಲನೇ ಮಹಡಿ, ಇನ್ಸಾಂಟ್ರಿ ರಸ್ತೆ, ಇಂಡಿಯನ್ ಎಕ್ಸ್ಪ್ರೆಸ್ ಹತ್ತಿರ, ಬೆಂಗಳೂರು
50% ಚಲನ್ ರಿಯಾಯಿತಿಯನ್ನು ಸದುಪಯೋಗಪಡಿಸಿಕೊಂಡು ನಿಮ್ಮ ದಂಡ ಪಾವತಿಯ ಬಾಕಿಗಳನ್ನು ಜವಾಬ್ದಾರಿಯುತವಾಗಿ ಪಾವತಿಸಿದ್ದಕ್ಕೆ ಧನ್ಯವಾದಗಳು.#TrafficFineDiscount #ClearYourDues #50PercentChallan #RoadSafety #DriveSafe #BCPCares #KarnatakaPolice pic.twitter.com/CH4riVAxxZ
— ಬೆಂಗಳೂರು ಸಂಚಾರ ಪೊಲೀಸ್ BengaluruTrafficPolice (@blrcitytraffic) August 23, 2025
You Might Also Like
TAGGED:ಟ್ರಾಫಿಕ್ ದಂಡ