ಸೋಮವಾರ ಗಾಜಾದ ನಾಸರ್ ಆಸ್ಪತ್ರೆಯ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಮೂವರು ಪತ್ರಕರ್ತರು ಸೇರಿದಂತೆ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ ಎಂದು ಪ್ಯಾಲೆಸ್ಟೀನಿಯನ್ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.
ಹತ್ಯೆಗೀಡಾದ ಪತ್ರಕರ್ತರಲ್ಲಿ ಒಬ್ಬರು ರಾಯಿಟರ್ಸ್ ಗುತ್ತಿಗೆದಾರ, ಛಾಯಾಗ್ರಾಹಕ ಹಾತೆಮ್ ಖಲೀದ್ ಎಂದು ಸ್ಥಳೀಯ ಅಧಿಕಾರಿಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ತಿಳಿಸಿದೆ.
You Might Also Like
TAGGED:ಗಾಜಾ