SC/ST ಅಭ್ಯರ್ಥಿಗಳ ಗಮನಕ್ಕೆ : ಉಚಿತ ಜನರಲ್ ಡ್ಯೂಟಿ ಅಸಿಸ್ಟೆಂಟ್ ತರಬೇತಿಗೆ ಅರ್ಜಿ ಆಹ್ವಾನ

ಭಾರತ್ ಕೆರಿಯರ್ ಕನೆಕ್ಟ್ ಸೊಲ್ಯೂಶನ್ಸ್ ಸಹಯೋಗದಲ್ಲಿ ಅಪೋಲೊ ಮೆಡ್ ಸ್ಕಿಲ್ಸ್ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 6 ತಿಂಗಳು ಉಚಿತ ಜನರಲ್ ಡ್ಯೂಟಿ ಅಸಿಸ್ಟೆಂಟ್ ತರಬೇತಿಯನ್ನು ಬೆಂಗಳೂರಿನಲ್ಲಿ ನೀಡಲಾಗುತ್ತದೆ.

ತರಬೇತಿ ಪಡೆಯಲು 18 ರಿಂದ 30 ವರ್ಷದ ವಯಸ್ಸಿನವರಾಗಿಬೇಕು. ಹಾಗೂ ಕನಿಷ್ಟ 10 ನೇ ತರಗತಿ ಉತ್ತೀರ್ಣರಾಗಿರಬೇಕು. ತರಬೇತಿ ನಂತರ ಆಸ್ಪತ್ರೆ ಹಾಗೂ ಆರೈಕೆ ಕ್ಷೇತ್ರಗಳಿಗೆ ಸಂಬAಧಿಸಿದAತೆ ಕೆಲಸಗಳನ್ನೊಳಗೊಂಡ ಆಸ್ಪತ್ರೆ, ವೃದ್ದಾಶ್ರಮ ಹಾಗೂ ಹಿರಿಯರ ಆರೈಕೆ ಕೇಂದ್ರಗಳಲ್ಲಿ ಉದ್ಯೋಗಾವಕಾಶ ಒದಗಿಸಲಾಗುತ್ತದೆ.

ಆಸಕ್ತ ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ ದೂ.ಸಂ: 953560288, 6362902311, 6362902311, 6362902335 ಗೆ ಸಂಪರ್ಕಿಸಬಹುದು ಎಂದು ಭಾರತ್ ಕೆರಿಯರ್ ಕನೆಕ್ಟ್ ಸೊಲ್ಯೂಶನ್ಸ್ ಪ್ರಕಟಣೆ ತಿಳಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read