ಶಿವಮೊಗ್ಗ : 2025-26 ನೇ ಸಾಲಿಗೆ ಪರಿಶಿಷ್ಟ ಜಾತಿಗೆ ಸೇರಿದ ಡಾ.ಬಿ.ಆರ್.ಅಂಬೇಡ್ಕರ್ ಅನುಯಾಯಿಗಳು ರಾಜ್ಯದಿಂದ ಮಹಾರಾಷ್ಟ್ರದ ನಾಗಪುರದಲ್ಲಿನ ದೀಕ್ಷಾ ಭೂಮಿಯ ಭೇಟಿಗಾಗಿ ಯಾತ್ರಾರ್ಥಿಗಳನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೆ.09 ರವರೆಗೆ ಅವಕಾಶವಿದ್ದು, ಸಮಾಜ ಕಲ್ಯಾಣ ಇಲಾಖೆಯ ವೆಬ್ಸೈಟ್ https://swdservices.karnataka.gov.in ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಶಿವಮೊಗ್ಗ ಜಿಲ್ಲೆಯವರಾಗಿಬೇಕು ಹಾಗೂ ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು.
ಹೆಚ್ಚಿನ ಮಾಹಿತಿಗಾಗಿ ದೂ.ಸಂ:9480843044 / 08182-249241 ಗೆ ಸಂಪರ್ಕಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಮಲ್ಲೇಶಪ್ಪ ತಿಳಿಸಿದ್ದಾರೆ.
You Might Also Like
TAGGED:ಅಂಬೇಡ್ಕರ್