BREAKING: ಆಪ್ ನಾಯಕ ಸೌರಭ್ ಭಾರದ್ವಾಜ್ ಗೆ ED ಶಾಕ್: 13 ಸ್ಥಳಗಳ ಮೇಲೆ ದಾಳಿ

ನವದೆಹಲಿ: ಆಪ್ ನಾಯಕ ಸೌರಭ್ ಭಾರದ್ವಜ್ ಅವರಿಗೆ ಇಡಿ ಆಧಿಕಾರಿಗಳು ಶಾಕ್ ನೀಡಿದ್ದಾರೆ. ಸೌರಭ್ ಭಾರದ್ವಾಜ್ ಅವರಿಗೆ ಸೇರಿದ 13 ಕಡೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ದೆಹಲಿ ಆರೋಗ್ಯ ಸಚಿವರಾಗಿದ್ದ ಸೌರ್ಭ ಭಾರದ್ವಾಜ್, ಗ್ರೇಟರ್ ಕೈಲಾಶ್ ನಿಂದ 3 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಆಸ್ಪತ್ರೆ ನಿರ್ಮಾಣ ಯೋಜನೆಯಲ್ಲಿ ಅಕ್ರಮ ನಡೆಸಿರುವ ಆರೋಪ ಕೇಳಿಬಂದಿದೆ. ಯೋಜನೆಯಲ್ಲಿ ಕಿಕ್ ಬ್ಯಾಕ್ ಪಡೆದುರ ಆರೋಪ ಕೇಳಿಬಂದಿದೆ, ಈ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಸೌರಭ್ ಭಾರದ್ವಾಜ್ ಅವರ ಮನೆ, ಕಚೇರಿ ಸೇರಿದಂತೆ ಒಟ್ಟು 13 ಕಡೆ ದಾಳಿ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read