ಕಿರುತೆರೆ ಪ್ರೇಕ್ಷಕರಿಗೆ ಗುಡ್ ನ್ಯೂಸ್ : ಬಿಗ್ ಬಾಸ್-12 ಆರಂಭಕ್ಕೆ ಮುಹೂರ್ತ ಫಿಕ್ಸ್

ಬೆಂಗಳೂರು : ಕಿರುತೆರೆ ಪ್ರೇಕ್ಷಕರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಬಿಗ್ ಬಾಸ್-12 ಶೀಘ್ರವೇ ಆರಂಭವಾಗಲಿದೆ. ಮೂಲಗಳ ಪ್ರಕಾರ ಸೆಪ್ಟೆಂಬರ್ 28 ರಿಂದ ಬಿಗ್ ಬಾಸ್ ಗ್ರ್ಯಾಂಡ್ ಓಪನಿಂಗ್ ಆಗಲಿದೆ.

ಸೆಪ್ಟೆಂಬರ್ 2 ರಂದು ಕಿಚ್ಚ ಸುದೀಪ್ ಬರ್ತ್ ಡೇ , ಆದ್ದರಿಂದ ಅಂದೇ ಬಿಗ್ ಬಾಸ್ ಪ್ರೋಮೋ ರಿಲೀಸ್ ಆಗಲಿದೆ. ಪ್ರೋಮೋದಲ್ಲಿ ಬಿಗ್ ಬಾಸ್ ಸ್ಪರ್ಧಿಗಳ ಹೆಸರು ರಿವೀಲ್ ಆಗಲಿದೆ.

ಸಿನಿಮಾ ಹಾಗೂ ಕಿರುತೆರೆ ನಟ-ನಟಿಯರು ಈ ಬಾರಿ ಬಿಗ್ ಬಾಸ್ ಮನೆ ಪ್ರವೇಶಿಸಲಿದ್ದಾರೆ. ಈ ಬಾರಿ ಕಿಚ್ಚ ಸುದೀಪ್ ಅವರೇ ಬಿಗ್ ಬಾಸ್-12 ಗೆ ನಿರೂಪಣೆ ಮಾಡುತ್ತಿದ್ದಾರೆ. ಈಗಾಗಲೇ ಹಲವು ಸಂಭಾವ್ಯ ಸ್ಪರ್ಧಿಗಳ ಹೆಸರುಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

View this post on Instagram

A post shared by Colors Kannada Official (@colorskannadaofficial)

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read