ಬೆಂಗಳೂರು : ಧರ್ಮಸ್ಥಳದ ಕೇಸ್ ಗೆ ಸಂಬಂಧಿಸಿದಂತೆ ಗಿರೀಶ್ ಮಟ್ಟಣ್ಣನವರ್ ವಿರುದ್ಧ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಕೆಯಾಗಿದೆ.
ಹುಬ್ಬಳ್ಳಿ ಮೂಲದ ರೌಡಿಶೀಟರ್ ಮದನ್ ಬುಗಾಡಿ ಎಂಬಾತನನ್ನು ಮಾನವ ಹಕ್ಕುಗಳ ಆಯೋಗದವರೆಂದು ಧರ್ಮಸ್ಥಳ ಪೊಲೀಸರಿಗೆ ಪರಿಚಯಿಸಿದ್ದಾರೆ ಎಂದು ಹಿಂದೂ ಮುಖಂಡ ಸುರೇಶ್ ಗೌಡ ದೂರು ದಾಖಲಿಸಿದ್ದಾರೆ.
ಗಿರೀಶ್ ಮಟ್ಟಣ್ಣನವರ್ ಇಲಾಖೆಯ ಹೆಸರನ್ನು ಬಳಸಿಕೊಂಡು ಸುಳ್ಳು ಹೇಳಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
You Might Also Like
TAGGED:ಧರ್ಮಸ್ಥಳ