GOOD NEWS : ರಾಜ್ಯ ಸರ್ಕಾರದಿಂದ ‘SC’ ಸಮುದಾಯಕ್ಕೆ ಸಿಗಲಿದೆ 1 ಲಕ್ಷ ಸಾಲ ಸೌಲಭ್ಯ, ಜಸ್ಟ್ ಹೀಗೆ ಅರ್ಜಿ ಸಲ್ಲಿಸಿ .!

ಬೆಂಗಳೂರು : ಪರಿಶಿಷ್ಟ ಜಾತಿಯ ನಿರುದ್ಯೋಗಿಗಳಿಗೆ ಇಲಾಖೆಯ ಆಯಾ ನಿಗಮಗಳ ಅಡಿಯಲ್ಲಿ ಸ್ವಯಂ ಉದ್ಯೋಗ ನೇರಸಾಲ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಕಿರು ಆರ್ಥಿಕ ಚಟುವಟಿಕೆಗಳಿಗೆ ನೇರಸಾಲ ನೀಡಲಾಗುವುದು.

ಘಟಕ ವೆಚ್ಚ : ರೂ.1 ಲಕ್ಷ
ಸಹಾಯಧನ : ರೂ. 50,000/-
ಸಾಲ : . 50,000/-
(ಶೇ. 4 ರಷ್ಟು ಬಡ್ಡಿ ದರ)

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 10.09.2025

ಈ ಕೆಳಗಿನ ಲಿಂಕ್ ಮೂಲಕ ಅರ್ಜಿ ಸಲ್ಲಿಸಬಹುದು sevasindhu.karnataka.gov.in ಅಥವಾ
ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಿಗೆ ಭೇಟಿ ನೀಡಿ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read