HomeLatest NewsBREAKING : ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ : ಆಟೋಗೆ 'KSRTC' ಬಸ್ ಡಿಕ್ಕಿಯಾಗಿ ಒಂದೇ...

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ : ಆಟೋಗೆ ‘KSRTC’ ಬಸ್ ಡಿಕ್ಕಿಯಾಗಿ ಒಂದೇ ಕುಟುಂಬದ ಐವರು ಸಾವು

ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಆಟೋಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾಗಿ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ. ಮಂಗಳೂರು ಹೊರವಲಯದಲ್ಲಿ ಈ ಅಪಘಾತ ಸಂಭವಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ತಲಪಾಡಿ ಟೋಲ್ ಗೇಟ್ ಬಳಿ ಈ ಅಪಘಾತ ನಡೆದಿದೆ.ಕಾಸರಗೋಡು ಜಿಲ್ಲೆಯ ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಅಪಘಾತದಲ್ಲಿ ಓರ್ವ ಮಗು ಸೇರಿ ಐವರು ಸಾವನ್ನಪ್ಪಿದ್ದಾರೆ. ಕೆ.ಸಿ.ರೋಡ್ ನಿಂದ ರಿಕ್ಷಾದಲ್ಲಿ ಬರುತ್ತಿದ್ದ ವೇಳೆ ಬಸ್ ಡಿಕ್ಕಿಹೊಡೆದಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular