HomeLatest Newsಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ಕೆ- ಸೆಟ್ ಗೆ ಅಧಿಸೂಚನೆ ಪ್ರಕಟ: ಇಂದಿನಿಂದ ಅರ್ಜಿ ಸಲ್ಲಿಕೆಗೆ...

ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ಕೆ- ಸೆಟ್ ಗೆ ಅಧಿಸೂಚನೆ ಪ್ರಕಟ: ಇಂದಿನಿಂದ ಅರ್ಜಿ ಸಲ್ಲಿಕೆಗೆ ಅವಕಾಶ

ಬೆಂಗಳೂರು: ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ಕೆ-ಸೆಟ್ ಗೆ ಅಧಿಸೂಚನೆ ಹೊರಡಿಸಲಾಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆಗಸ್ಟ್ 29 ರಂದು ಮಧ್ಯಾಹ್ನ 2 ಗಂಟೆಯ ನಂತರ ಲಿಂಕ್ ಬಿಡುಗಡೆ ಮಾಡಲಾಗುವುದು.

ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 18 ಕೊನೆಯ ದಿನವಾಗಿದೆ. ಅರ್ಜಿ ಶುಲ್ಕ ಪಾವತಿಸಲು ಸೆ. 19 ಕೊನೆಯ ದಿನವಾಗಿದೆ. ಅಕ್ಟೋಬರ್ 24ರಂದು ಪ್ರವೇಶ ಪತ್ರ ಬಿಡುಗಡೆ ಮಾಡಲಾಗುವುದು. ಆನ್ಲೈನ್ ಮೂಲಕ ಮಾತ್ರವೇ ಅರ್ಜಿ ಸಲ್ಲಿಸಬಹುದಾಗಿದೆ. ಇತರೆ ಯಾವುದೇ ವಿಧದಲ್ಲಿ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.

ಒಟ್ಟು 33 ವಿಷಯಗಳುಗೆ ಕೆ- ಸೆಟ್ ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವೆಬ್ ಸೈಟ್ http://cetonline.karnataka.gov.in/kea/ ಅನ್ನು ಪ್ರವೇಶಿಸುವ ಮೂಲಕ ಆನ್ಲೈನ್ ಅರ್ಜಿ ಸಲ್ಲಿಸಬಹುದು.

ಅಧಿಸೂಚನೆಯ ಕನ್ನಡ ಲಿಂಕ್

http://cetonline.karnataka.gov.in/keawebentry456…

English link of a Notification

http://cetonline.karnataka.gov.in/keawebentry45

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular