BREAKING : ಟೋಕಿಯೋಗೆ ಬಂದಿಳಿದ ಪ್ರಧಾನಿ ಮೋದಿಗೆ ಭರ್ಜರಿ ಸ್ವಾಗತ : ವೀಡಿಯೋ ವೈರಲ್ |WATCH VIDEO

ಪ್ರಧಾನಿ ನರೇಂದ್ರ ಮೋದಿ ಟೋಕಿಯೋಗೆ ತೆರಳಿದ್ದು, ಭಾರತ-ಜಪಾನ್ ವಾರ್ಷಿಕ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಟೋಕಿಯೊದ ಹೋಟೆಲ್ಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯ ವಲಸಿಗರನ್ನು ಸ್ವಾಗತಿಸಿ ಅವರೊಂದಿಗೆ ಸಂವಾದ ನಡೆಸಿದರು.ಟೋಕಿಯೋಗೆ ಆಗಮಿಸಿದ ಪ್ರಧಾನಿ ಮೋದಿಗೆ ಆದರದ ಸ್ವಾಗತ ಸಿಕ್ಕಿದೆ. ಪ್ರಧಾನಿ ಮೋದಿ ಇಂದು ಜಪಾನ್ ಪ್ರಧಾನಿ ಶಿಗೇರು ಇಶಿಬಾ ಅವರನ್ನು ಭೇಟಿಯಾಗಲಿದ್ದಾರೆ.

ಭಾರತೀಯ ವಲಸಿಗರು ಮೋದಿಯನ್ನು ನೋಡಲು ಬಹಳ ಕಾತುರದಿಂದ ಕಾದು ಕುಳಿತ್ತಿದ್ದರು. ಎರಡು ದಿನಗಳ ದೇಶ ಭೇಟಿಯ ಸಮಯದಲ್ಲಿ, ಪ್ರಧಾನಿಯವರು ಟೋಕಿಯೊದಲ್ಲಿ ಜಪಾನಿನ ಕೈಗಾರಿಕೋದ್ಯಮಿಗಳು ಮತ್ತು ರಾಜಕೀಯ ನಾಯಕರನ್ನು ಸಹ ಭೇಟಿ ಮಾಡಲಿದ್ದಾರೆ.ಪ್ರಧಾನಿ ಆಗಸ್ಟ್ 31 ರಿಂದ ಸೆಪ್ಟೆಂಬರ್ 1 ರವರೆಗೆ ಚೀನಾದಲ್ಲಿರಲಿದ್ದು, ಅಲ್ಲಿ ಅವರು ಟಿಯಾಂಜಿನ್ನಲ್ಲಿ ನಡೆಯುವ ಶಾಂಘೈ ಸಹಕಾರ ಸಂಸ್ಥೆ (SCO) ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read