ಹಾಸನ : ಪರಿಶಿಷ್ಟ ಪಂಗಡದ ವಿದ್ಯಾರ್ಥಿ ವೇತನ ಮಂಜೂರಾತಿ ಸಂಬಂಧ ಅರ್ಹ ವಿದ್ಯಾರ್ಥಿಗಳು ಆಧಾರ್ ಸೀಡ್ ಮಾಡಿಸದೆ ಬಾಕಿ ಉಳಿದಿರುವ ಅರ್ಜಿಗಳಿಗೆ ಆಧಾರ್ ಸೀಡ್ ಮಾಡಿಸಿಕೊಳ್ಳಲು ಆಧಾರ್ ಸೀಡಿಂಗ್ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಆಧಾರ್ ಸೀಡ್ ಆಗದೆ ಬಾಕಿ ಉಳಿದಿರುವ ಅರ್ಹ ವಿದ್ಯಾರ್ಥಿಗಳು ಬ್ಯಾಂಕ್ ಖಾತೆಗೆ ಆಧಾರ್ ಸೀಡ್ ಮಾಡಿಸಿಕೊಳ್ಳುವುದು ಈ ಕುರಿತು ಹೆಚ್ಚಿನ ಮಾಹಿತಿ ಬೇಕಿದ್ದಲ್ಲಿ ಆಯಾ ತಾಲ್ಲೂಕು ಸಹಾಯಕ ನಿರ್ದೇಶಕ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಇಲ್ಲಿ ಸಂಪರ್ಕಿಸಿ ಮಾಹಿತಿ ಪಡೆಯಲು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
Latest News
