BIG NEWS : ಸೆಪ್ಟೆಂಬರ್ 1 ರಿಂದ K-SET ಪರೀಕ್ಷೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ : KEA ಮಾಹಿತಿ

ಬೆಂಗಳೂರು : ಸೆ.1 ರಿಂದ ಕೆ-ಸೆಟ್ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆ ಹೊರಡಿಸಿದೆ.

ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಕೆಲವು ತಾಂತ್ರಿಕ ಕಾರಣಗಳಿಂದ ಇಂದು ಕೂಡ ಆರಂಭಿಸಲು ಸಾಧ್ಯವಾಗಿಲ್ಲ. ಸೆ.1ರಂದು ಅರ್ಜಿ ಸಲ್ಲಿಸಲು ಲಿಂಕ್ ಬಿಡುಗಡೆ ಮಾಡಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರು ಎಚ್.ಪ್ರಸನ್ನ ತಿಳಿಸಿದ್ದಾರೆ.

TAGGED:
Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read