HomeLatest NewsBIG NEWS: ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಡಾ.ಎಂ.ಎ.ಸಲೀಂ ನೇಮಕ

BIG NEWS: ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಡಾ.ಎಂ.ಎ.ಸಲೀಂ ನೇಮಕ

ಬೆಂಗಳೂರು: ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಹಿರಿಯ ಅಪಿಎಸ್ ಅಧಿಕಾರಿ ಡಾ.ಎಂ.ಎ. ಸಲೀಂ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಬಗ್ಗೆ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಮೇ 21ರಂದ ಡಾ.ಎಂ.ಎ.ಸಲೀಂ ಪ್ರಭಾರ ಡಿಜಿ-ಐಜಿಪಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ರಾಜ್ಯ ಪೊಲೀಸ್ ಮಹಾನಿರ್ದೇಶಕರನ್ನಾಗಿ ಅಧಿಕೃತವಾಗಿ ನೇಮಕ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular