ಹಾಸನ : ಮಹಾನಗರ ಪಾಲಿಕೆಯ ಮೇಯರ್ ಸ್ಥಾನಕ್ಕೆ ಚುನಾವಣೆಯನ್ನು ಸೆ.10 ರಂದು ಅಪರಾಹ್ನ 1.30 ಗಂಟೆಗೆ ಸರಿಯಾಗಿ ಹಾಸನ ಮಹಾನಗರ ಪಾಲಿಕೆ ರಾಷ್ಟçಕವಿ ಕುವೆಂಪು ಸಭಾಂಗಣದಲ್ಲಿ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಮಹಾನಗರ ಪಾಲಿಕೆಯ ಆಯುಕ್ತರು ತಿಳಿಸಿದ್ದಾರೆ.
ಸೆ.10 ರಂದು ಹಾಸನ ಮಹಾನಗರ ಪಾಲಿಕೆಯ ಮೇಯರ್ ಸ್ಥಾನಕ್ಕೆ ಚುನಾವಣೆ
For Latest News Updates, Join Our
Whatsapp Community🚩
RELATED ARTICLES

