HomeLatest NewsBREAKING NEWS: ರಾಜ್ಯಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಗೆ 31 ಶಿಕ್ಷಕರು ಆಯ್ಕೆ: ಇಲ್ಲಿದೆ ಪುರಸ್ಕೃತರ ಪಟ್ಟಿ

BREAKING NEWS: ರಾಜ್ಯಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಗೆ 31 ಶಿಕ್ಷಕರು ಆಯ್ಕೆ: ಇಲ್ಲಿದೆ ಪುರಸ್ಕೃತರ ಪಟ್ಟಿ

ಬೆಂಗಳೂರು: ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಗಾಗಿ ಪ್ರಾಥಮಿಕ ಶಾಲಾ ವಿಭಾಗದಿಂದ 20 ಶಿಕ್ಷಕರು ಮತ್ತು ಪ್ರೌಢಶಾಲಾ ವಿಭಾಗದಿಂದ 11 ಶಿಕ್ಷಕರನ್ನು (ಓರ್ವ ವಿಶೇಷ ಶಿಕ್ಷಕರೂ ಒಳಗೊಂಡಂತೆ) 2025-26 ನೇ ಸಾಲಿಗೆ ಈ ಕೆಳಕಂಡಂತೆ ಆಯ್ಕೆ ಮಾಡಲಾಗಿದೆ.

ರಾಜ್ಯ ಮಟ್ಟದ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾದ ಈ ಪುರಸ್ಕೃತರ ಪಟ್ಟಿಯಲ್ಲಿನ ಮಹಿಳಾ ಶಿಕ್ಷಕರುಗಳಿಗೆ ಅಕ್ಷರ ಮಾತೆ “ಸಾವಿತ್ರಿಬಾಯಿ ಫುಲೆ” ಇವರ ಹೆಸರಿನಲ್ಲಿ ದಿನಾಂಕ:05.09.2025 ರಂದು ನಡೆಯುವ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆಯಂದು ಪ್ರಶಸ್ತಿ ಪ್ರದಾನ ಮಾಡಲು ಅನುಮತಿ ನೀಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular