HomeLatest NewsBIG NEWS: ಅಂಗಾಂಗ ಮರು ಪಡೆಯುವಿಕೆ ಕೇಂದ್ರವಾಗಿ ಮೆಗ್ಗಾನ್ ಆಸ್ಪತ್ರೆಗೆ ಮಾನ್ಯತೆ: ಸರ್ಕಾರ ಆದೇಶ

BIG NEWS: ಅಂಗಾಂಗ ಮರು ಪಡೆಯುವಿಕೆ ಕೇಂದ್ರವಾಗಿ ಮೆಗ್ಗಾನ್ ಆಸ್ಪತ್ರೆಗೆ ಮಾನ್ಯತೆ: ಸರ್ಕಾರ ಆದೇಶ

ಬೆಂಗಳೂರು: ಶಿವಮೊಗ್ಗದ ಮೆಗ್ಗಾನ್(ಮೆಕ್.ಗ್ಯಾನ್) ಟೀಚಿಂಗ್ ಜಿಲ್ಲಾ ಆಸ್ಪತ್ರೆಯನ್ನು ನಾನ್ ಟ್ರಾನ್ಸ್‌ಪ್ಲಾಂಟ್ ಆರ್ಗನ್ ರಿಟ್ರೈವಲ್ ಕೇಂದ್ರವಾಗಿ ನೋಂದಣಿಗೆ ಅನುಮೋದನೆ ನೀಡುವ ಕುರಿತ ಸರ್ಕಾರದ ಆದೇಶ ಹೊರಡಿಸಿದೆ.

ಪುಸ್ತಾವನೆಯಲ್ಲಿ ವಿವರಿಸಿರುವ ಹಿನ್ನೆಲೆಯಲ್ಲಿ, Mc.Gann Teaching District Hospital, Shimoga, Medical Education Autonomous Institute, Sagar Road, Shimoga – Karnataka 577201, ನಿಯಮಗಳು, 2014 ರ ನಿಯಮ 24(2) ರನ್ವಯ ಕಸಿ ಮಾಡದ ಅಂಗಾಂಗ ಮರುಪಡೆಯುವಿಕೆ ಕೇಂದ್ರವಾಗಿ (Non-Transplant Organ Retrieval Centre) ನೋಂದಣಿ ಮಾಡಲು ಐದು (05) ವರ್ಷಗಳವರೆಗೆ ಮಾನ್ಯತೆ ನೀಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ(ಕುಟುಂಬ ಕಲ್ಯಾಣ) ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular