HomeLatest NewsBREAKING: ಕರ್ತವ್ಯನಿರತರಾಗಿದ್ದಾಗಲೇ ಹೃದಯಾಘಾತದಿಂದ ಹೆಡ್ ಕಾನ್ಸ್ಟೇಬಲ್ ಸಾವು

BREAKING: ಕರ್ತವ್ಯನಿರತರಾಗಿದ್ದಾಗಲೇ ಹೃದಯಾಘಾತದಿಂದ ಹೆಡ್ ಕಾನ್ಸ್ಟೇಬಲ್ ಸಾವು

ಕಲಬುರಗಿ: ಕರ್ತವ್ಯನಿರತ ಹೆಡ್ ಕಾನ್ಸ್ಟೇಬಲ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮಳಖೇಡ ಠಾಣೆಯ ಹೆಡ್ ಕಾನ್ಸ್ಟೇಬಲ್ ಮನೋಹರ್ ಪವಾರ್(46) ಮೃತಪಟ್ಟವರು ಎಂದು ಹೇಳಲಾಗಿದೆ.

ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಮಳಖೇಡ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಅವರು ನಿನ್ನೆ ಕರ್ತವ್ಯದ ಮೇಲೆ ಸೇಡಂ ಪಟ್ಟಣಕ್ಕೆ ಆಗಮಿಸಿದ್ದರು. ಕರ್ತವ್ಯನಿರತಾಗಿದ್ದ ಮನೋಹರ್ ಪವಾರ್ ಅವರು ಹೃದಯಾಘಾತದಿಂದಾಗಿ ಕುಸಿದುಬಿದ್ದಿದ್ದು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯದಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular