HomeLatest NewsBREAKING: ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ತಾಯಿ-ಮಗ ಆತ್ಮಹತ್ಯೆ!

BREAKING: ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ತಾಯಿ-ಮಗ ಆತ್ಮಹತ್ಯೆ!

ಕೋಲಾರ: ಸೀಮೆಎಣ್ಣೆ ಸುರುದುಕೊಂಡು ಬೆಂಕಿ ಹಚ್ಚಿಕೊಂಡು ತಾಯಿ ಹಾಗೂ ಮಗ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರದಲ್ಲಿ ನಡೆದಿದೆ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಅರಿಕೆರೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಇಲ್ಲಿನ ಕೋಳಿಫಾರಂ ನಲ್ಲಿ ತಾಯಿ ಹಾಗೂ ಮಗ ಇಬ್ಬರೂ ಬೆಂಕಿಹಚ್ಚಿಕೊಂಡು ಸಾವಿಗೆ ಶರಣಾಗಿದ್ದಾರೆ.

ತಾಯಿ ರಶ್ಮಿಪ್ರಿಯಾ (34) ಹಾಗೂ ಮಗ ಪ್ರಭಾತ್ (7) ಮೃತರು. ಕೌಟುಂಬಿಕ ಕಲಹದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular