HomeLatest NewsBREAKING: ರೌಡಿಶೀಟರ್ ಬಿಕ್ಲುಶಿವ ಹತ್ಯೆ ಪ್ರಕರಣ: ನಾಲ್ವರು ಆರೋಪಿಗಳು ಸಿಐಡಿ ಕಸ್ಟಡಿಗೆ

BREAKING: ರೌಡಿಶೀಟರ್ ಬಿಕ್ಲುಶಿವ ಹತ್ಯೆ ಪ್ರಕರಣ: ನಾಲ್ವರು ಆರೋಪಿಗಳು ಸಿಐಡಿ ಕಸ್ಟಡಿಗೆ

ಬೆಂಗಳೂರು: ರೌಡಿಶೀಟರ್ ಬಿಕ್ಲುಶಿವ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಸಿಐಡಿ ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ.

ನಾಲ್ವರು ಆರೋಪಿಗಳನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದ ಸಿಐಡಿ ಪೊಲೀಸರು, ಬಳಿಕ ಕಸ್ಟಡಿಗೆ ಪಡೆದಿದ್ದಾರೆ. ಕಿರಣ್, ಮದನ್, ವಿಮಲ್ ಸೇರಿ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಆರೋಪಿಗಳ ವಿರುದ್ಧ ಕೋಕಾ ಕಾಯ್ದೆ ಹಿನ್ನೆಲೆಯಲ್ಲಿ ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular