ಡಿಜಿಟಲ್ ಡೆಸ್ಕ್ : ಆಂಧ್ರಪ್ರದೇಶದ ಡಿಸಿಎಂ ಪವನ್ ಕಲ್ಯಾಣ್ ಧರ್ಮಸ್ಥಳದ ಪರ ನಿಂತಿದ್ದು, ಕ್ಷೇತ್ರದಲ್ಲಿ ವಿಶೇಷ ಆರತಿ ಪೂಜೆ ನೆರವೇರಿಸಲಿದ್ದಾರೆ.
ಧರ್ಮಸ್ಥಳದ ಬಗ್ಗೆ ಕೇಳಿಬರುತ್ತಿರುವ ಅಪಪ್ರಚಾರ ಖಂಡಿಸಿ ಧರ್ಮಸ್ಥಳಕ್ಕೆ ಯಾತ್ರೆ ಕೈಗೊಂಡಿದ್ದಾರೆ. ಹೌದು, ಸೆ.11 ರಂದು ಧರ್ಮಸ್ಥಳಕ್ಕೆ ಭೇಟಿ ನೀಡಲಿರುವ ಡಿಸಿಎಂ ಪವನ್ ಕಲ್ಯಾಣ್ ಹಾಗೂ ಅವರನ್ನೊಳಗೊಂಡ ತಂಡ ಕ್ಷೇತ್ರದಲ್ಲಿ ವಿಶೇಷ ಆರತಿ ಪೂಜೆ ನೆರವೇರಿಸಲಿದ್ದಾರೆ.