ಸಾಮಾಜಿಕ ಮಾಧ್ಯಮ ನಿಷೇಧದ ವಿರುದ್ಧ ಹಿಂಸಾತ್ಮಕ ಪ್ರತಿಭಟನೆಗಳು ತೀವ್ರಗೊಂಡಿದ್ದರಿಂದ ಮಂಗಳವಾರ ನೇಪಾಳ ಪ್ರಧಾನಿ ಕೆ.ಪಿ. ಶರ್ಮಾ ಓಲಿ ರಾಜೀನಾಮೆ ನೀಡಿದ್ದಾರೆ ಎಂದು ಅವರ ಸಹಾಯಕ ಪ್ರಕಾಶ್ ಸಿಲ್ವಾಲ್ ದೃಢಪಡಿಸಿದರು.
ನೇಪಾಳದಲ್ಲಿ ಸಾಮಾಜಿಕ ಮಾಧ್ಯಮ ವೇದಿಕೆಗಳ ಮೇಲಿನ ನಿಷೇಧವನ್ನು ತೆಗೆದುಹಾಕಿರುವುದಾಗಿ ಸರ್ಕಾರ ಘೋಷಿಸಿದರೂ ಎರಡನೇ ದಿನವೂ ಪ್ರತಿಭಟನೆಗಳು ಮುಂದುವರೆದವು. ಸೋಮವಾರ 20 ಜನರು ಸಾವನ್ನಪ್ಪಿ 250 ಕ್ಕೂ ಹೆಚ್ಚು ಜನರು ಗಾಯಗೊಂಡ ನಂತರ ಪ್ರತಿಭಟನಾಕಾರರು ಓಲಿ ಅವರನ್ನು ಪದಚ್ಯುತಗೊಳಿಸಬೇಕು ಮತ್ತು ಸರ್ಕಾರವನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.
Nepal Prime Minister K.P. Sharma Oli resigns amid violent protests in Kathmandu over alleged corruption. pic.twitter.com/6VbW7AGidY
— ANI (@ANI) September 9, 2025
#WATCH | Nepal: A group of protesters in Kathmandu raise slogans and protest against PM K.P. Sharma Oli, as citywide protests continue over alleged corruption. pic.twitter.com/OmMJzXcMT7
— ANI (@ANI) September 9, 2025