HomeLatest Newsನೇಪಾಳದಲ್ಲಿ ಭುಗಿಲೆದ್ದ ಹಿಂಸಾಚಾರ: ಕನ್ನಡಿಗರ ರಕ್ಷಣೆಗೆ ಸಿಎಂ ಸಿದ್ಧರಾಮಯ್ಯ ಸೂಚನೆ

ನೇಪಾಳದಲ್ಲಿ ಭುಗಿಲೆದ್ದ ಹಿಂಸಾಚಾರ: ಕನ್ನಡಿಗರ ರಕ್ಷಣೆಗೆ ಸಿಎಂ ಸಿದ್ಧರಾಮಯ್ಯ ಸೂಚನೆ

ಬೆಂಗಳೂರು: ನೇಪಾಳ ರಾಜಧಾನಿ ಕಠ್ಮಂಡು ಸೇರಿದಂತೆ ಹಲವು ಕಡೆ ಹಿಂಸಾಚಾರ ಭುಗಿಲೆದ್ದಿದ್ದು, ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಈ ಕುರಿತಾಗಿ ಸಿಎಂ ಸೂಚನೆ ನೀಡಿದ್ದು, ನೇಪಾಳದ ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಸಿಲುಕಿರುವ 39 ಕನ್ನಡಿಗರ ಸುರಕ್ಷಿತವಾಗಿ ಕರೆತರಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಸಿಎಸ್ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ ಅಧಿಕಾರಿಗಳ ಜೊತೆಗೆ ಚರ್ಚಿಸಿ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಕ್ರಮ ಕೈಗೊಂಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular