ಬೆಂಗಳೂರು : ಸಮಸ್ಯೆಗಳಿಗೆ ಆತ್ಮಹತ್ಯೆಯೊಂದೇ ಪರಿಹಾರವಲ್ಲ. ಒಳ್ಳೆಯ ಬದುಕು ರೂಢಿಸಿಕೊಳ್ಳಲು ಈ ಸರಳ ಸೂತ್ರಗಳನ್ನು ಅಳವಡಿಸಿಕೊಳ್ಳಿ. ಮಾನಸಿಕ ಸ್ವಾಸ್ಥ್ಯಕ್ಕಾಗಿ 14416ಕ್ಕೆ ಕರೆ ಮಾಡಿ, ನಿಮ್ಮ ಸಮಸ್ಯೆಯನ್ನು ಮುಕ್ತವಾಗಿ ಹಂಚಿಕೊಂಡು, ಪರಿಹಾರ ಪಡೆದುಕೊಳ್ಳಿ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.
5 ಸರಳ ಸೂತ್ರಗಳು
1) ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಬೇಕು
2) ಬದುಕಿ ತೋರಿಸುವ ಛಲ ಬೆಳೆಸಿಕೊಳ್ಳಬೇಕು
3) ನಾಳೆಗಳ ಬಗ್ಗೆ ಭರವಸೆಗಳನ್ನು ಹೊಂದಬೇಕು
4) ಕಳೆದುಕೊಂಡಿದ್ದರ ಬಗ್ಗೆ ಹೆಚ್ಚು ಚಿಂತಿಸಬಾರದು
5) ಬದುಕಿನ ಬಗ್ಗೆ ಉತ್ಸಾಹವನ್ನು ಹೆಚ್ಚಿಸಿಕೊಳ್ಳಬೇಕು
ಮಾನಸಿಕ ಸ್ವಾಸ್ಥ್ಯಕ್ಕಾಗಿ ಟೆಲಿ ಮನಸ್ 14416ಕ್ಕೆ ಕರೆ ಮಾಡಿ, ನಿಮ್ಮ ಸಮಸ್ಯೆಯನ್ನು ಮುಕ್ತವಾಗಿ ಹಂಚಿಕೊಂಡು, ಪರಿಹಾರ ಪಡೆದುಕೊಳ್ಳಿ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.
ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನವನ್ನು ಪ್ರತಿವರ್ಷ ಸೆಪ್ಟೆಂಬರ್ 10 ರಂದು ಆಚರಿಸಲಾಗುತ್ತದೆ, ಇದನ್ನು ಇಂಟರ್ನ್ಯಾಷನಲ್ ಅಸೋಸಿಯೇಶನ್ ಫಾರ್ ಸುಸೈಡ್ ಪ್ರಿವೆನ್ಷನ್ (IASP) ಆಯೋಜಿಸುತ್ತದೆ ಮತ್ತು ವಿಶ್ವ ಆರೋಗ್ಯ ಸಂಸ್ಥೆ (WHO) ಅನುಮೋದಿಸಿದೆ.
ಸಮಸ್ಯೆಗಳಿಗೆ ಆತ್ಮಹತ್ಯೆಯೊಂದೇ ಪರಿಹಾರವಲ್ಲ. ಒಳ್ಳೆಯ ಬದುಕು ರೂಢಿಸಿಕೊಳ್ಳಲು ಈ ಸರಳ ಸೂತ್ರಗಳನ್ನು ಅಳವಡಿಸಿಕೊಳ್ಳಿ.
— DIPR Karnataka (@KarnatakaVarthe) September 10, 2025
ಮಾನಸಿಕ ಸ್ವಾಸ್ಥ್ಯಕ್ಕಾಗಿ 14416ಕ್ಕೆ ಕರೆ ಮಾಡಿ, ನಿಮ್ಮ ಸಮಸ್ಯೆಯನ್ನು ಮುಕ್ತವಾಗಿ ಹಂಚಿಕೊಂಡು, ಪರಿಹಾರ ಪಡೆದುಕೊಳ್ಳಿ. #WorldSuicidePreventionDay pic.twitter.com/I4YMcwp3DW