BIG NEWS: ಕಾಂಗ್ರೆಸ್ ಶಾಸಕರನ್ನು ಮಾತ್ರ ಗುರಿಯಾಗಿಸಿ ED ದಾಳಿ: ಸತೀಶ್ ಸೈಲ್ ಬಂಧಿಸುವ ಅಗತ್ಯವಿರಲಿಲ್ಲ ಎಂದ ಡಿಸಿಎಂ

ಬೆಂಗಳೂರು: ಕಾಂಗ್ರೆಸ್ ಶಾಸಕರನ್ನು ಮಾತ್ರ ಗುರಿಯಾಗಿಸಿಕೊಂಡು ಇಡಿ ಅಧಿಕಾರಿಗಳು ದಾಳಿ ನಡೆಸುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ.

ಶಾಸಕ ಸತೀಶ್ ಸೈಲ್ ಬಂಧನದ ವಿಚಾರವಗಿ ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರ ಬಂಧನದ ಅವಶ್ಯಕತೆ ಇರಲಿಲ್ಲ. ಈ ಪ್ರಕರಣದ ವಿಚಾರಣೆ 2010ರಿಂದಲೇ ನಡೆಯುತ್ತಿದೆ. ಕಾಂಗ್ರೆಸ್ ಶಾಸಕರ ಮೇಲೆ ಮಾತ್ರ ಗುರಿಯಾಗಿಸಿ ಇಂತಹ ದಾಳಿಗಳು ನಡೆಯುತ್ತಿವೆ. ಆಮೂಲಕ ಕಾಂಗ್ರೆಸ್ ನಾಯಕರಿಗೆ ತೊಂದರೆ ನೀಡುವ ಕೆಲಸವಾಗುತ್ತಿದೆ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read