ನವದೆಹಲಿ : ಸೆ.12 ರಂದು ಭಾರತದ ನೂತನ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.
NDA ಯ ಸಿಪಿ ರಾಧಾಕೃಷ್ಣನ್ ಅವರನ್ನು ಭಾರತದ ಮುಂದಿನ ಉಪರಾಷ್ಟ್ರಪತಿ ಎಂದು ಘೋಷಿಸಲಾಗಿದೆ. ಈ ಚುನಾವಣೆಯಲ್ಲಿ 427 ಶಾಸಕರು ರಾಧಾಕೃಷ್ಣನ್ಗೆ ಮತ ಹಾಕಿದರು, ಜಗದೀಪ್ ಧಂಖರ್ ಅವರ ಹಠಾತ್ ರಾಜೀನಾಮೆಯಿಂದಾಗಿ ಈ ಬೆಳವಣಿಗೆ ನಡೆದಿದೆ.
ಎರಡನೇ ಅತ್ಯುನ್ನತ ಸಾಂವಿಧಾನಿಕ ಹುದ್ದೆಗೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಗಿಂತ ಹೆಚ್ಚಿನ ಸಂಖ್ಯೆಯಲ್ಲಿ 452 ಮತಗಳನ್ನು ಗಳಿಸುವ ಮೂಲಕ ಎನ್ಡಿಎ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಬುಧವಾರ ಉಪರಾಷ್ಟ್ರಪತಿಯಾಗಿ ಆಯ್ಕೆ ಆದರು.
#WATCH | Mumbai | On the victory of NDA candidate C.P. Radhakrishnan in the Vice Presidential election, Shiv Sena MP Shrikant Shinde says, "…I congratulate C.P. Radhakrishnan ji and this is a big thing for Maharashtra. This is a big victory for the NDA… I thank the MPs of the… pic.twitter.com/gyASMQ1LTh
— ANI (@ANI) September 10, 2025