ಬೆಂಗಳೂರು : ಮೈಸೂರಿನಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದ್ದು, ಆಸಕ್ತರು ಈಗನಿಂದಲೇ ಆನ್ ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಉದ್ಯೋಗ ಮೇಳ ನಡೆಯುವ ದಿನಾಂಕವನ್ನು ಶೀಘ್ರವೇ ಪ್ರಕಟಿಸಲಾಗುತ್ತದೆ.
ಶೀಘ್ರದಲ್ಲೇ ಮೈಸೂರಿನಲ್ಲಿ ವಲಯ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗುತ್ತಿದೆ. 120ಕ್ಕೂ ಹೆಚ್ಚು ಕಂಪನಿಗಳು ಭಾಗಿಯಾಗಲಿದೆ.ಆಸಕ್ತರು ಈ ಕೂಡಲೇ ನೋಂದಾಯಿಸಿ. (https://udyogamela.ksdckarnataka.com/ ) ಎಂದು ರಾಜ್ಯ ಸರ್ಕಾರ ಪ್ರಕಟಣೆ ಹೊರಡಿಸಿದೆ.
ಶೀಘ್ರದಲ್ಲೇ ಮೈಸೂರಿನಲ್ಲಿ ವಲಯ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗುತ್ತಿದೆ. 120ಕ್ಕೂ ಹೆಚ್ಚು ಕಂಪನಿಗಳು ಭಾಗಿಯಾಗಲಿದೆ.
— DIPR Karnataka (@KarnatakaVarthe) September 10, 2025
ಆಸಕ್ತರು ಈ ಕೂಡಲೇ ನೋಂದಾಯಿಸಿ.https://t.co/ylZuuGqjWP#UdyogaMela@CMofKarnataka @siddaramaiah @DKShivakumar @S_PrakashPatil @Skill_Karnataka pic.twitter.com/QEu0PfoB60