HomeLatest NewsBREAKING: ಮದ್ದೂರು ಗಣೇಶ ಮೆರವಣಿಗೆ ಕಲ್ಲು ತೂರಾಟ ಕೇಸ್: ಜಾಗ ತೋರಿಸದೇ ASP ದಿಢೀರ್ ವರ್ಗಾವಣೆ

BREAKING: ಮದ್ದೂರು ಗಣೇಶ ಮೆರವಣಿಗೆ ಕಲ್ಲು ತೂರಾಟ ಕೇಸ್: ಜಾಗ ತೋರಿಸದೇ ASP ದಿಢೀರ್ ವರ್ಗಾವಣೆ

ಮಂಡ್ಯ: ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯ ಹೆಚ್ಚುವರಿ ಎಸ್ಪಿ -1 ತಿಮ್ಮಯ್ಯ ಅವರನ್ನು ವರ್ಗಾವಣೆ ಮಾಡಲಾಗಿದೆ.

ತಿಮ್ಮಯ್ಯ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಜಾಗ ತೋರಿಸದೆ ತಿಮ್ಮಯ್ಯ ಅವರನ್ನು ದಿಢೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದ್ದು, ಅವರ ಡಿಢೀರ್ ವರ್ಗಾವಣೆ ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.

ಮಂಡ್ಯ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ತಿಮ್ಮಯ್ಯ ಅವರನ್ನು ವರ್ಗಾವಣೆ ಮಾಡಿ ಅವರ ಸ್ಥಾನಕ್ಕೆ ಬಳ್ಳಾರಿಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ ನವೀನ್ ಕುಮಾರ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular