ಬೆಂಗಳೂರು : ರಾಷ್ಟ್ರಕವಿ ಕುವೆಂಪುಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಕೇಂದ್ರಕ್ಕೆ ಶಿಫಾರಸ್ಸು ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ವಿಶ್ವ ಮಾನವ ಸಂದೇಶ ಸಾರಿದ ಕುವೆಂಪು ಅವರ ಬರಹಗಳು ಮತ್ತು ಚಿಂತನೆಗಳನ್ನು ರಾಷ್ಟ್ರವ್ಯಾಪಿಯಾಗಿಸಲು, ಆ ಮೂಲಕ ಸಮಾಜದಲ್ಲಿ ಜಾತ್ಯಾತೀತ ಮತ್ತು ಸೌಹಾರ್ದ ಮನೋವೃತ್ತಿಯನ್ನು ಬೆಳೆಸಲು ಕುವೆಂಪು ಅವರಿಗೆ ಕೇಂದ್ರ ಸರ್ಕಾರವು ಭಾರತ ರತ್ನ ಪ್ರಶಸ್ತಿಯನ್ನು ನೀಡುವಂತೆ ಶಿಫಾರಸ್ಸು ಮಾಡುವ ತೀರ್ಮಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.
ವಿಶ್ವ ಮಾನವ ಸಂದೇಶ ಸಾರಿದ ಕುವೆಂಪು ಅವರ ಬರಹಗಳು ಮತ್ತು ಚಿಂತನೆಗಳನ್ನು ರಾಷ್ಟ್ರವ್ಯಾಪಿಯಾಗಿಸಲು, ಆ ಮೂಲಕ ಸಮಾಜದಲ್ಲಿ ಜಾತ್ಯಾತೀತ ಮತ್ತು ಸೌಹಾರ್ದ ಮನೋವೃತ್ತಿಯನ್ನು ಬೆಳೆಸಲು ಕುವೆಂಪು ಅವರಿಗೆ ಕೇಂದ್ರ ಸರ್ಕಾರವು ಭಾರತ ರತ್ನ ಪ್ರಶಸ್ತಿಯನ್ನು ನೀಡುವಂತೆ ಶಿಫಾರಸ್ಸು ಮಾಡುವ ತೀರ್ಮಾನವನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ… pic.twitter.com/VPFV1axSmn
— DIPR Karnataka (@KarnatakaVarthe) September 11, 2025